ಲೈಂಗಿಕ ಕಿರುಕುಳ; ಪ್ರಧಾನಿ ಮೋದಿ ಸಹಾಯಕ್ಕಾಗಿ ಪ್ರತಿಭಟನೆಗಿಳಿದ ಖ್ಯಾತ ಕುಸ್ತಿಪಟುಗಳು!

ಲೈಂಗಿಕ ಕಿರುಕುಳ; ಪ್ರಧಾನಿ ಮೋದಿ ಸಹಾಯಕ್ಕಾಗಿ ಪ್ರತಿಭಟನೆಗಿಳಿದ ಖ್ಯಾತ ಕುಸ್ತಿಪಟುಗಳು!

ಭಾರತದ ಕುಸ್ತಿ ಒಕ್ಕೂಟದ ವಿರುದ್ಧ ಭಾರತದ ಎಲ್ಲಾ ಅಗ್ರ ಕುಸ್ತಿಪಟುಗಳು ಮುಕ್ತ ಸಮರ ಸಾರಿದ್ದಾರೆ. ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು WFI ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದು, ಬ್ರಿಜ್ ಭೂಷಣ್ ಅಧ್ಯಕ್ಷ ಕುರ್ಚಿಯಿಂದ ಕೆಳಗಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಅವರಂತಹ ದೊಡ್ಡ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಧರಣಿ ಕುಳಿತಿದ್ದಾರೆ.