ಪ್ರಾದೇಶಿಕ ವಿಜ್ಞಾನ ಕೇಂದ್ರದ ದಶಮಾನೋತ್ಸವ,ಹೇಗಿದೆ ತಯಾರಿ ?
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಸುಮಾರು 22 ಎಕರೆ ಜಾಗದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಕೇಂದ್ರ ಹಾಗೂ ರಾಜ್ಯ ಸರಕಾರದ ಸಮ ಪಾಲಿನ ಅನುದಾನದ ಅಡಿಯಲ್ಲಿ ರಾಷ್ಟ್ರೀಯ ವಿಜ್ಞಾನ ಮತ್ತು ವಸ್ತು ಸಂಗ್ರಹಾಲಯ ಇದ್ದು ಸುಮಾರು ರೂ. 10,000ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸುಸಜ್ಜಿತ ಹಾಗೂ ಉನ್ನತ ಮಟ್ಟದ ವಿಜ್ಞಾನ ಕೇಂದ್ರವನ್ನು ನಿರ್ಮಾಣ ಮಾಡಲಾಗದೆ.ಈ ವಿಜ್ಞಾನ ಕೇಂದ್ರ ದಶಮಾನೋತ್ಸವಕ್ಕೆ ಸಕಲ ಸಿದ್ಧತೆಯಾಗಿದ್ದು ನಾಳೆ ಹಾಗು ನಾಡಿದ್ದು ಎರಡು ದಿನಗಳ ಕಾಲ ವಿವಿಧ ವೈಜ್ಞಾನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.