ಫ್ಲೈಟ್ ಕಂಟ್ರೋಲ್ ಸಿಸ್ಟಮ್ ಕಾಂಪ್ಲೆಕ್ಸ್ ಉದ್ಘಾಟನೆ ಕಾರ್ಯಕ್ರಮ
ಇಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ವತಿಯಿಂದ ಆಯೋಜಿಸಿರುವ ಫ್ಲೈಟ್ ಕಂಟ್ರೋಲ್ ಸಿಸ್ಟಮ್ ಕಾಂಪ್ಲೆಕ್ಸ್ ಇದರ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಞಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರೊ ಪಾಲ್ಗೊಂಡು *ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.