ಬಹುತ್ವಕ್ಕೆ ಮಾರಕವಾದ ಪಠ್ಯವನ್ನು ಮಕ್ಕಳ ಮೇಲೆ ಹೇರಲು ಬಿಡಲ್ಲ - ಗುಡುಗಿದ ರಾಹುಲ್

ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನು ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ ಎಂದಿರುವ ರಾಹುಲ್ ಗಾಂಧಿ, ಕನ್ನಡದ ನಾಡು, ನುಡಿ ಮತ್ತು ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ ಎಂದಿದ್ದಾರೆ.