ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್​ಗೆ ಟೀಂ ಇಂಡಿಯಾ ಪ್ರಕಟ

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್​ಗೆ ಟೀಂ ಇಂಡಿಯಾ ಪ್ರಕಟ

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿ ಸೋತು ಮುಖಭಂಗ ಅನುಭವಿಸಿರುವ ಟೀಂ ಇಂಡಿಯಾ ಇದೀಗ ಟೆಸ್ಟ್ ಸರಣಿಯಲ್ಲಿ ತಿರುಗೇಟು ನೀಡಲು ಸನ್ನದ್ಧವಾಗಿದೆ. ಕೆಎಲ್ ರಾಹುಲ್(ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಬ್ ಕುಮಾರ್, ಜಯದೇವ್ ಉನಾದ್ಕಟ್.