ಬಿಗ್ ಬಾಸ್ ಮನೆಗೆ ಬಂದ ಮಂಜುಗೆ ಧಿಕ್ಕಾರ ಕೂಗಿದ ಮನೆ ಮಂದಿ

ಬಿಗ್ ಬಾಸ್ ಮನೆಗೆ ಬಂದ ಮಂಜುಗೆ ಧಿಕ್ಕಾರ ಕೂಗಿದ ಮನೆ ಮಂದಿ

ಬಿಗ್ ಬಾಸ್ ಜರ್ನಿ ಇರುವುದು ಕೇವಲ ಇನ್ನು ಎರಡು ವಾರ ಮಾತ್ರ. ಮುಗಿದರೆ ಎಲ್ಲರೂ ಫೈನಲ್‌ನಲ್ಲಿ ಇರುತ್ತಾರೆ. ಯಾರಾದರೂ ಒಬ್ಬರು ಟ್ರೋಫಿ ತೆಗೆದುಕೊಂಡು ಹೋಗುತ್ತಾ ಇರುತ್ತಾರೆ. ಬಿಗ್ ಬಾಸ್ ಮುಗಿದ ಮೇಲೆ ಅದರ ಫಿಲಿಂಗ್ಸ್ ನಲ್ಲಿ ಒಂದಷ್ಟು ದಿನ ತೇಲಾಡುತ್ತಾ ಉಳಿದವರು ಮುಂದಿನ ಕೆಲಸಗಳನ್ನು ನೋಡುತ್ತಾರೆ.

ಆದರೆ ಈಗಾಗಲೇ 88 ದಿನದತ್ತ ಬಂದಿರುವ ಬಿಗ್ ಬಾಸ್ ಮನೆ ಮಂದಿಗೆ ಈಗ ಒಂದಷ್ಟು ಎಕ್ಸ್ಟ್ರಾ ಬೂಸ್ಟ್ ಬೇಕಾಗಿದೆ. ಆ ಬೂಸ್ಟ್ ನೀಡುವುದಕ್ಕೆ ಬಿಗ್ ಬಾಸ್ ಆಗಾಗ ಪ್ಲ್ಯಾನ್ ಮಾಡುತ್ತಲೇ ಇರುತ್ತದೆ. ಈ ಬಾರಿ ಮಂಜು ಪಾವಗಡ ಎಂಬ ಬೂಸ್ಟ್ ನೀಡಿದ್ದರೂ ಮನೆ ಮಂದಿ ಸೇರಿಕೊಂಡು ಧಿಕ್ಕಾರ ಕೂಗಿದ್ದಾರೆ