ಬಿಜೆಪಿ ತೊರೆದು ಕಾಂಗ್ರೆಸ್ ನತ್ತ ಒಲವು ತೋರಿದ ಬಿಜೆಪಿಯ ಹಿರಿಯ ಮುಖಂಡ

ಬಿಜೆಪಿ ತೊರೆದು ಕಾಂಗ್ರೆಸ್ ನತ್ತ ಒಲವು ತೋರಿದ ಬಿಜೆಪಿಯ ಹಿರಿಯ ಮುಖಂಡ

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವ ಹಿನ್ನೆಲೆ ಮಾಜಿ ಮಂತ್ರಿಗಳು ಹಾಗೂ ಬಿಜೆಪಿಯ ಹಿರಿಯ ಮುಖಂಡ ಎ.ಬಿ ಮಾಲಕರೆಡ್ಡಿಯವರು‌ ಯಾದಗಿರಿಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಮಾಲಕರೆಡ್ಡಿಯವರು ಮಲ್ಲಿಕಾರ್ಜುನ ಖರ್ಗೆಯವರ ಆಪ್ತರಲ್ಲಿ ಗುರುತಿಸಿಕೊಂಡಿದ್ದವರು. ಆದ್ರೆ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳಿಗೆ ಬೇಸತ್ತು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಇದೀಗಾ ಮತ್ತೆ ಕಾಂಗ್ರೆಸ್ ಗೆ ಸೇರುವ ಒಲವು ವ್ಯಕ್ತಪಡಿಸಿದ್ದಾರೆ.