ಯುವಜನೋತ್ಸವ ಅಂದ್ರೆ ಸಿನಿಮಾ ತಾರೆಯರನ್ನು ಕರೆಸಿ ಹಾಡು, ಡ್ಯಾನ್ಸು ಮಾಡಿಸೋದಲ್ಲ : ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ

ಯುವಜನೋತ್ಸವ ಅಂದ್ರೆ ಸಿನಿಮಾ ತಾರೆಯರನ್ನು ಕರೆಸಿ ಹಾಡು, ಡ್ಯಾನ್ಸು ಮಾಡಿಸೋದಲ್ಲ : ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ

ಬೆಂಗಳೂರು : ಯುವಜನೋತ್ಸವ ಅಂದ್ರೆ ಸಿನಿಮಾ ತಾರೆಯರನ್ನು ಕರೆಸಿ ಹಾಡು, ಡ್ಯಾನ್ಸು ಮಾಡಿಸೋದಲ್ಲ ಎಂದು ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿಕಾರಿದೆ.

ಯುವಕರಿಗೆ ಪಕೋಡಾ ಮಾರುವ ಸಲಹೆ ನೀಡಿದ ಮೋದಿ ಅವರೇ, ಯುವಜನೋತ್ಸವ ಎಂದರೆ ಸಿನೆಮಾ ತಾರೆಯರನ್ನು ಕರೆಸಿ ಹಾಡು, ಡ್ಯಾನ್ಸುಗಳ ಕಾರ್ಯಕ್ರಮ ಮಾಡುವುದಲ್ಲ.

ರಾಜ್ಯದಲ್ಲಿ 1500ಕ್ಕೂ ಹೆಚ್ಚು ಯುವಜನರು ನಿರುದ್ಯೋಗದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಯುವಜನರ ಈ ಸಾವು ಹಾಗೂ ನೋವಿನ ಬಗ್ಗೆ ತಾವು ಮೌನ ಮುರಿಯುವಿರಾ? ಎಂದು ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿಕಾರಿದೆ.

ಯುವಕರಿಗೆ ಪಕೋಡಾ ಮಾರುವ ಸಲಹೆ ನೀಡಿದ ಮೋದಿಯವರೇ, ಯುವಜನೋತ್ಸವ ಎಂದರೆ ಸಿನೆಮಾ ತಾರೆಯರನ್ನು ಕರೆಸಿ ಹಾಡು, ಡ್ಯಾನ್ಸುಗಳ ಕಾರ್ಯಕ್ರಮ ಮಾಡುವುದಲ್ಲ. ರಾಜ್ಯದಲ್ಲಿ 1500ಕ್ಕೂ ಹೆಚ್ಚು ಯುವಜನರು ನಿರುದ್ಯೋಗದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಯುವಜನರ ಈ ಸಾವು ಹಾಗೂ ನೋವಿನ ಬಗ್ಗೆ ತಾವು ಮೌನ ಮುರಿಯುವಿರಾ? ಎಂದು ಕಿಡಿಕಾರಿದೆ.