ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ಬೀದರ್ ನ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಲ್ಲದೆ ಖಾಲಿ ಖಾಲಿ

318 ಸಾರಿಗೆ ಬಸ್‌ಗಳು ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಹೊಗಿರುವ ಕಾರಣಕ್ಕೆ ಬೀದರ್‌ನ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಡುತ್ತಿದ್ದಾರೆ. ಸಾರಿಗೆ ಬಸ್ ಇಲ್ಲದೆ ಕೇಂದ್ರ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ. ಬೀದರ್ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಇಲ್ಲದೆ ಸಾರಿಗೆ ಬಸ್‌ಗಾಗಿ ಪ್ರಯಾಣಿಕರು ಊರಿಗೆ ಹೋಗಲು ತೊಂದರೆಯಾಗುತ್ತಿದೆ.