ಬೆಂಗಳೂರಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು, ನ.5- ಅಪಾರ್ಟ್‍ಮೆಂಟ್‍ವೊಂದರಲ್ಲಿ ನೆಲೆಸಿದ್ದ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೇರಳ ಮೂಲದ ಅಶ್ವಿತ್ (23) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.
ಕ್ರೈಸ್ಟ್ ಕಾಲೇಜಿನಲ್ಲಿ ಎಂಎ ಅಂತಿಮ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಅಶ್ವಿತ್ ಡಿಎಲ್‍ಆರ್ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು.