ಬೆಂಗಳೂರಿಗರೇ ಗಮನಿಸಿ; ಇಂದು, ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್‌‌ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ; ಇಂದು, ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್‌‌ ವ್ಯತ್ಯಯ

ಇಂದು & ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಇಂದು ಬೆಳಗ್ಗೆ 10-3 ಗಂಟೆಯವರೆಗೆ ಕೆಂಗೇರಿ ಭಾಗದ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಹೆಬ್ಬಾಳ, ಶಿವಾಜಿನಗರ, ಕೆಂಗೇರಿ, ಪದ್ಮನಾಭನಗರ, ನೆಲಮಂಗಲ, ಸೋಮನಹಳ್ಳಿ, ಕುಂಬಳಗೋಡು ಪ್ರದೇಶ ಸೇರಿ ಹಲವು ಭಾಗಗಳಲ್ಲಿ ವಿದ್ಯುತ್‌‌‌‌ ವ್ಯತ್ಯಯವಾಗಲಿದೆ. ನಾಳೆ (ಜ.17) ರಿಚ್ಸ್ ಗಾರ್ಡನ್, ರಾಜು ನಂದನವನ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.