ಬೆಂಗಳೂರಿಗೆ ಸದ್ಯಕ್ಕಿಲ್ಲ ನಮ್ಮ ಕ್ಲಿನಿಕ್ ಭಾಗ್ಯ

ಬೆಂಗಳೂರಿಗೆ ಸದ್ಯಕ್ಕಿಲ್ಲ ನಮ್ಮ ಕ್ಲಿನಿಕ್ ಭಾಗ್ಯ

ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷೆಯ ಯೋಜನೆ ನಮ್ಮ ಕ್ಲಿನಿಕ್‌‌‌ ಆರಂಭ ಬೆಂಗಳೂರಿನಲ್ಲಿ ತಡ ಆಗುತ್ತಿದೆ. ರಾಜ್ಯದಲ್ಲಿ 114 ಕಡೆ ನಮ್ಮ ಕ್ಲಿನಿಕ್‌ ಆರಂಭ ಆಗಿದೆ. ಆದರೆ, ಬೆಂಗಳೂರಿನಲ್ಲಿ ಜಾಗದ ಕೊರತೆ & ಸಿಬ್ಬಂದಿ ಕೊರತೆಯಿಂದ ಯೋಜನೆ ಜಾರಿ ನಿಧಾನವಾಗುತ್ತಿದೆ. ಇದೀಗ ಜಾಗ ಸಿಕ್ಕಿದ್ದರೂ ನಮ್ಮ ಕ್ಲಿನಿಕ್‌‌‌‌‌‌ಗೆ ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಸಿಬ್ಬಂದಿಯೇ ಸಿಗುತ್ತಿಲ್ಲ. ಈ ಹಿನ್ನೆಲೆ ಬಿಬಿಎಂಪಿ ಸರ್ಕಾರಕ್ಕೆ ವಿಶೇಷ ಸೌಲಭ್ಯ ಕಲ್ಪಿಸುವಂತೆ ಪತ್ರ ಬರೆದಿದೆ.