ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಬೆಂಕಿ ಅವಘಡ: ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ |

ನವದೆಹಲಿ: ಬೆಂಗಳೂರಿನಿಂದ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ( IndiGo flight ) ಬೆಂಕಿ ಅವಘಡ ಸಂಭವಿಸಿದೆ. ಹೀಗಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಲಾಗಿದೆ.
ಇಂಡಿಗೋ ವಿಮಾನ 6ಇ 2131 (ದೆಹಲಿಯಿಂದ ಬೆಂಗಳೂರಿಗೆ) ನಲ್ಲಿ ಬೆಂಕಿ ಹೊತ್ತಿಕೊಂಡ ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.