ಬೆಂಗಳೂರಿನ HAL ಜಂಕ್ಷನ್ ಅಂಡರ್ ಪಾಸ್ ಕಾಮಗಾರಿ ಡಿಸೆಂಬರ್ ಗೆ ಪೂರ್ಣ

ಬೆಂಗಳೂರಿನ HAL ಜಂಕ್ಷನ್ ಅಂಡರ್ ಪಾಸ್ ಕಾಮಗಾರಿ ಡಿಸೆಂಬರ್ ಗೆ ಪೂರ್ಣ

ಬೆಂಗಳೂರು : ಬೆಂಗಳೂರಿನ ಮಾರತ್ತಹಳ್ಳಿ ಮತ್ತು ಎಚ್‌ಎಎಲ್ ಜಂಕ್ಷನ್ನ ಸುರಂಜನ್ ದಾಸ್ ರಸ್ತೆಯಲ್ಲಿ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಇದೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.

ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಂಡರ್ಪಾಸ್ ನಿರ್ಮಿಸಲಾಗುತ್ತಿತ್ತು.

ಆದರೆ ಸೆಪ್ಟಂಬರ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದ ಅಂಡರ್ಪಾಸ್ನಲ್ಲಿ ಹೂಳು ತುಂಬಿಕೊಂಡಿತ್ತು.

ಕೊನೆಗೂ ಕಾಮಗಾರಿ ಪೂರ್ಣಕ್ಕೆ ಕಾಲ ಕೂಡಿ ಬಂದಿದ್ದು, ಈ ನಿರ್ಮಾಣ ಯೋಜನೆ ಒಂದೂವರೆ ತಿಂಗಳು ವಿಳಂಬವಾಗಿದೆ. ಒಟ್ಟಿನಲ್ಲಿ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಇದೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.