ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

ಬೆಂಗಳೂರಿನ ; ಹಲವು ಏರಿಯಾಗಳಲ್ಲಿ ಇಂದು ಬೆಳಿಗ್ಗೆ 10ರಿಂದ 4ರವರೆಗೆ ಪವರ್ ಕಟ್ ಇರಲಿದೆ. ಇಂದು ಕನಕಪುರ, ಹೆಚ್ಎಸ್ಆರ್ ಲೇಔಟ್ನಲ್ಲಿ ಪವರ್ ಕಟ್ ಇರಲಿದೆ. ಹಾಗೇ, ಎಸ್ ಎಸ್ ಲೇಔಟ್ ಎ ಬ್ಲಾಕ್, ಎಂಬಿಎ ಕಾಲೇಜು ರಸ್ತೆ, ಅಥಣಿ ಕಾಲೇಜು, ಆಫೀಸರ್ಸ್ ಕ್ಲಬ್ ಮತ್ತು ಬಸವನಗುಡಿ ದೇವಸ್ಥಾನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ. ಹಾಗೇ, ಸೋಮನಹಳ್ಳಿ ಮತ್ತು ಟಿ.ಕೆ.ಹಳ್ಳಿಯ ಕೆಲವು ಪ್ರದೇಶಗಳು, ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.