ಬೆಂಗಳೂರಿನಲ್ಲಿ ಇಮ್ರಾನ್ ಖಾನ್ ಪುಸ್ತಕ ಬಿಡುಗಡೆಗೆ ವಿರೋಧ – ಹಿಂದೂಸಂಘಟನೆ ದೂರು, ಕಾರ್ಯಕ್ರಮ ರದ್ದು

ಬೆಂಗಳೂರಿನಲ್ಲಿ ಇಮ್ರಾನ್ ಖಾನ್ ಪುಸ್ತಕ ಬಿಡುಗಡೆಗೆ ವಿರೋಧ – ಹಿಂದೂಸಂಘಟನೆ ದೂರು, ಕಾರ್ಯಕ್ರಮ ರದ್ದು

ಬೆಂಗಳೂರು: ಪ್ರಮಥ ಪ್ರಕಾಶನದವತಿಯಿಂದ ಲೇಖಕ ಎಸ್.ಬಿ. ಸುಧಾಕರ ಅವರು ಬರೆದಿರುವ ಪಾಕಿಸ್ತಾನದ ಮಾಜಿ `ಇಮ್ರಾನ್ ಖಾನ್ ಜೀವಂತ ದಂತ ಕಥೆ’ ಪುಸ್ತಕ ಬಿಡುಗಡೆಗೆ ಹಿಂದೂ ಸಂಘಟನೆಗಳಿಂದ ) ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಕಾರ್ಯಕ್ರಮ ರದ್ದಾಗಿದೆ.