ಬೆಂಗಳೂರಿನಲ್ಲಿ ಪೋಷಕರು ಬೈದಿದಕ್ಕೆ 7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!

ಬೆಂಗಳೂರು : ಮನಮೆಯಲ್ಲಿ ಕೆಲಸ ಮಾಡದಿದಕ್ಕೆ ಪೋಷಕರು ಬೈದಿದಕ್ಕೆ ನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ.
ಬೆಂಗಳೂರಿನ ಹೆಬ್ಬಾಳದಲ್ಲಿ ಮನೆ ಕೆಲಸ ಮಾಡದಿದ್ದಕ್ಕೆ ಪೋಷಕರು ಬೈದಿದಕ್ಕೆ ವಿದ್ಯಾರ್ಥಿ ಮನೆಯ ಟೆರಸ್ ಮೇಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
7 ನೇ ತರಗತಿ ವಿದ್ಯಾರ್ಥಿ ಸಾಯಿಕುಮಾರ್ (13) ಮನೆಯಲ್ಲಿ ಕೆಲಸ ಮಾಡದಿದ್ದಕ್ಕೆ ಪೋಷಕರು ಬೈದಿದಕ್ಕೆ ನೊಂದು ವಿದ್ಯಾರ್ಥಿ ಸಾಯಿಕುಮಾರ್ ಮನೆಯ ಟೆರಸ್ ಮೇಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನಿನ್ನೆ ಸಂಜೆ 7 ಗಂಟೆಗೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.