ಬೆಂಗಳೂರಿನಲ್ಲಿ ಬಸ್ ಅಪಘಾತಕ್ಕೆ ಮತ್ತೊಂದು ಬಲಿ : ಖಾಸಗಿ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಸಾವು

ಬೆಂಗಳೂರು : ಬೆಂಗಳೂರಿನ ಯಶವಂತಪುರದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಖಾಸಗಿ ಬಸ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಯಶವಂತಪುರದ ಸತ್ವ ಅಪಾರ್ಟ್ ಮೆಂಟ್ ಬಳಿ ಖಾಸಗಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.