ಬೆಂಗಳೂರಿನಲ್ಲಿ ಲಯಸ್ಮಿತಾ ಕೊಲೆ ಪ್ರಕರಣ: ಪೊಲೀಸ್ ಇಲಾಖೆಯಿಂದ ಕಾಲೇಜುಗಳಿಗೆ ಹೊಸ ಗೈಡ್ ಲೈನ್ಸ್
ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜುಯೊಂದರಲ್ಲಿ ನಡೆದ ವಿದ್ಯಾರ್ಥಿನಿ ಲಯಸ್ಮಿತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದಾರೆ.
ಹೀಗಾಗಿ ಬೆಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಗಳಲ್ಲಿ ಬರುವ ಎಲ್ಲಾ ಕಾಲೇಜುಗಳಿಗೆ ಹೊಸ ಗೈಡ್ ಲೈನ್ ಹೊರಡಿಸಿದೆ.