ಬೆಂಗಳೂರು, ಡಿಸೆಂಬರ್ 10: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಅವರು ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್.ನಿಜಲಿಂಗಪ್ಪ ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ: ಸಿ.ಸೋಮಶೇಖರ್ ಮತ್ತಿತರರು ಉಪಸ್ಥಿತಿತರಿದ್ದರು.