ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿಗೆ ರಾಜ್ಯ ಸರ್ಕಾರ ಸಿದ್ದತೆ

ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿಗೆ ರಾಜ್ಯ ಸರ್ಕಾರ ಸಿದ್ದತೆ

ತಿಪಟೂರು: ತೆಂಗು ಬೆಳೆಗಾರರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌‌‌‌ ನೀಡಿದ್ದು, ಶೀಘ್ರವೇ ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿಗೆ ಸರ್ಕಾರ ಸಿದ್ದತೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಾಫೆಡ್‌‌‌ ಮುಖಾಂತರ ವಾರದೊಳಗೆ ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿಸಲಾಗುತ್ತದೆ ಎಂದರು. ಕಾರವಾರದಲ್ಲಿ ವೈದ್ಯಕೀಯ ಕಾಲೇಜಿದೆ. ಕರಾವಳಿ ಘಟ್ಟದ ಮೇಲಿರುವ ತಾ|ಗಳ ಜನರಿಗೆ ಅನುಕೂಲವಾಗುವಂತೆ ಕುಮಟಾ ಕ್ಷೇತ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.