ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : ದೀಪಾವಳಿ ಹಬ್ಬಕ್ಕೆ ಹೂವು, ಹಣ್ಣು, ಪಟಾಕಿ ಬೆಲೆಯಲ್ಲಿ ಭಾರೀ ಏರಿಕೆ!

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : ದೀಪಾವಳಿ ಹಬ್ಬಕ್ಕೆ ಹೂವು, ಹಣ್ಣು, ಪಟಾಕಿ ಬೆಲೆಯಲ್ಲಿ ಭಾರೀ ಏರಿಕೆ!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ದೀಪಾವಳಿ ಹಬ್ಬಕ್ಕೂ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ದೀಪಾವಳಿ ಹಿನ್ನೆಲೆಯಲ್ಲಿ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಾರುಕಟ್ಟೆಗಳಲ್ಲಿ ಮಲ್ಲಿಗೆ ಹೂವು, ಕನಕಾಂಬರ, ಸೇಬು ಹಣ್ಣು ಸೇರಿದಂತೆ ಹಲವು ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಾರುಕಟ್ಟೆಗಳಲ್ಲಿ ಮಲ್ಲಿಗೆ ಹೂವು, ಕನಕಾಂಬರ, ಸೇಬು ಹಣ್ಣು ಸೇರಿದಂತೆ ಹಲವು ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ,

ಮಲ್ಲಿಗೆ ಹೂವು 1 ಕೆಜಿಗೆ 500 ರೂ.ನಿಂದ 550 ರೂ.ವರೆಗೆ ಏರಿಕೆಯಾದರೆ, ಕನಕಾಂಬರ ಹೂವು ಕೆಜಿಗೆ 1,200 ರೂ.ವರೆಗೂ ಏರಿಕೆ ಕಂಡಿದೆ. ಗುಲಾಬಿ -ಕೆಜಿಗೆ 400-410 ರೂ, ಸೇವಂತಿಗೆ ಕೆಜಿಗೆ 200 ರೂ.-250 ರೂ.ಸುಗಂಧರಾಜ ಕೆಜಿಗೆ 400-410 ರೂ. ಚೆಂಡು ಹೂವು ಕೆಜಿಗೆ 150-170 ರೂ.ವರೆಗೆ ಏರಿಕೆಯಾಗಿದೆ.

ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದ್ದು, 1 ಕೆಜಿ ಸೇಬು ಹಣ್ಣು 100-120 ರೂ. ಇದ್ದರೆ ದಾಳಿಂಬೆ 100-110 ರೂ, ಮೂಸಂಬಿ ಕೆಜಿಗೆ 60-80 ರೂ. ಸೀಬೆಹಣ್ಣು 140-150 ರೂ. ಸಪೋಟ ಹಣ್ಣು 80-100 ರೂ.ವರೆಗೂ ಏರಿಕೆ ಕಂಡಿದೆ. ಇನ್ನು ಪಟಾಕಿಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದ್ದು, ಈ ವರ್ಷ 100 ರಿಂದ‌ 150% ರಷ್ಟು ಪಟಾಕಿಗಳ ಬೆಲೆ ಏರಿಕೆ ಮಾಡಲಾಗಿದೆ.