ಬೆಳಗಾವಿಯಲ್ಲಿ ದೀಪಾವಳಿ ಹಬ್ಬದಂದೆ ಘೋರ ದುರಂತ : ಗಾಳಿಪಟದ ಮಾಂಜಾ ದಾರ ಸಿಲುಕಿ ಬಾಲಕ ದುರ್ಮರಣ

ಬೆಳಗಾವಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ. ಹತ್ತರಗಿ ಗ್ರಾಮದ ವರ್ಧನ್ ಈರಣ್ಣ ಬ್ಯಾಳಿ(6) ಮೃತ ಬಾಲಕ.