ಬೆಳಗಾವಿಯಲ್ಲಿ ಮತದಾರರನ್ನು ಸೆಳೆಯಲು ಗಿಫ್ಟ್ ಪಾಲಿಟಿಕ್ಸ್; ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮುಖಂಡ ಧನಂಜಯ ಜಾಧವ್ ವಾಗ್ದಾಳಿ
ಬೆಳಗಾವಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದ್ದು,ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿವೆ.
ತಮ್ಮ ಮತದಾರರನ್ನು ಸೆಳೆಯಲು ಗಿಫ್ಟ್ ಪಾಲಿಟಿಕ್ಸ್ ಶುರು ಮಾಡಿದ್ದಾರೆ.