ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವು ಕಡೆ ಐಟಿ ದಾಳಿ

ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವು ಕಡೆ ಐಟಿ ದಾಳಿ

ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವು ಕಡೆ ಐಟಿ ದಾಳಿ ನಡೆಸಿದೆ ಅಂತ ತಿಳಿದು ಬಂದಿದೆ. ಸಂಜಯನಗರ, ಹೆಬ್ಬಾಳ, ಚಿಕ್ಕಬಳ್ಳಾಪುರ, ರಾಮನಗರ & ಬಿಡದಿಯಲ್ಲಿರುವ ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಹಲವು ಮಹತ್ವದ ಮಾಹಿತಿಗಳನ್ನು, ದಾಖಲೆಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ.