ಬೆಳ್ಳಂಬೆಳಿಗ್ಗೆ ರೌಡಿಗಳಿಗೆ ಶುರುವಾಯ್ತು ನಡುಕ

ಬೆಳ್ಳಂಬೆಳಿಗ್ಗೆ ರೌಡಿಗಳಿಗೆ ಶುರುವಾಯ್ತು ನಡುಕ

ಹೌದು, ಬೆಳ್ಳಂಬೆಳಗ್ಗೆ ರೌಡಿ ಶೀಟರ್​​​​​​ಗಳಿಗೆ ಪೊಲೀಸರು ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಪಶ್ಚಿಮ ವಿಭಾಗದ ರೌಡಿ ಶೀಟರ್ಸ್​​​​ ಮನೆಗಳ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.

6 ಪೊಲೀಸ್ ಠಾಣಾ ವ್ಯಾಪ್ತಿಯ 180 ರೌಡಿಶೀಟರ್​​ಗಳ ಮನೆಗಳ ಮೇಲೆ ದಾಳಿಯಾಗಿದೆ.

ರೋಡ್, ಕೆಪಿ ಅಗ್ರಹಾರ, ಬ್ಯಾಟರಾಯನಪುರ, ಜೆಜೆ ನಗರ, ಕಾಟನ್ ಪೇಟೆ, ಚಾಮರಾಜ ಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಮೇಲೆ ದಾಳಿಯಾಗಿದೆ.