ಭಾರತ vs ಶ್ರೀಲಂಕಾ ಟಿ-20 ಸರಣಿ; ಎಲ್ಲಿ? ಯಾವಾಗ?

ಭಾರತ vs ಶ್ರೀಲಂಕಾ ಟಿ-20 ಸರಣಿ; ಎಲ್ಲಿ? ಯಾವಾಗ?

ಟಿ20 ಸರಣಿಯಲ್ಲಿ ಮುಖಾಮುಖಿಯಾಗಲು ಭಾರತ ಮತ್ತು ಶ್ರೀಲಂಕಾ ಕ್ರಿಕೆಟ್ ತಂಡಗಳು ಸಜ್ಜಾಗಿವೆ. ಮೊದಲ ಟಿ20 ಪಂದ್ಯ ಮಂಗಳವಾರ(ಜನವರಿ 3) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದು, ಇದೇ ಮೊದಲ ಬಾರಿಗೆ ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾದ ಉಪನಾಯಕನಾಗಿದ್ದಾರೆ. ಇತ್ತ ದಸುನ್ ಶನಕಾ ಶ್ರೀಲಂಕಾ ತಂಡವನ್ನು ಮುನ್ನಡೆಸಲಿದ್ದಾರೆ.