ಭಾರತ ಬ್ಯಾಟಿಂಗ್

ಭಾರತ ಬ್ಯಾಟಿಂಗ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಏಕದಿನ ಸರಣಿಯ ಮೊದಲ ಪಂದ್ಯ ಇಂದು ಆಕ್ಲೆಂಡ್‌ನಲ್ಲಿ ನಡೆಯುತ್ತಿದೆ. ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ & ಕೆಎಲ್ ರಾಹುಲ್ ಅವರಂತಹ ಆಟಗಾರರು ಇಲ್ಲ. ಹೀಗಾಗಿ ತಂಡದ ಶಿಖರ್ ಧವನ್ ನಾಯಕತ್ವವನ್ನು ಹಸ್ತಾಂತರಿಸಲಾಗಿದೆ. ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.