ಭಾರತ ಸಶಸ್ತ್ರ ಪಡೆಗಳ ಧ್ವಜ ದಿನದ ಪ್ರಮುಖ ಮೂರು ಉದ್ದೇಶಗಳು
ಗಡಿ ಮತ್ತು ಗಡಿಯೊಳಗೂ ಶೌರ್ಯದಿಂದ ಹೋರಾಡಿದ ವೀರಯೋಧರನ್ನು ಗೌರವಿಸಲು ಪ್ರತಿ ವರ್ಷ ಡಿಸೆಂಬರ್ 7ರಂದು 'ಸಶಸ್ತ್ರ ಪಡೆಗಳ ಧ್ವಜ ದಿನ'ವನ್ನಾಗಿ ಆಚರಿಸಲಾಗುತ್ತದೆ. ಧ್ವಜ ದಿನದ ಪ್ರಮುಖ ಮೂರು ಉದ್ದೇಶಗಳು..>ಸೈನ್ಯದಲ್ಲಿರುವವರ ಮತ್ತು ಅವರ ಕುಟುಂಬಗಳ ಕಲ್ಯಾಣಾಭಿವೃದ್ಧಿ > ಮಾಜಿ ಸೈನಿಕರು ಮತ್ತು ಅವರ ಕುಟುಂಬಗಳ ಪುನರ್ವಸತಿ ಮತ್ತು ಕಲ್ಯಾಣ >ಯುದ್ಧದಲ್ಲಿ ಗಾಯಗೊಂಡ ಸೈನಿಕರಿಗೆ ಪುನರ್ವಸತಿ ಕಲ್ಪಿಸುವುದು.