ಭಾರತಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ: ಐರ್ಲೆಂಡ್ ವಿರುದ್ಧ ಗೆದ್ದರಷ್ಟೇ

CC Womens T20 World Cup: ಮಹಿಳಾ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಇಂದು ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದು ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಹರ್ಮನ್ ಪಡೆಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.