ಭಾರತಕ್ಕೆ ಶಾಕ್ ಮೇಲೆ ಶಾಕ್; ಟೆಸ್ಟ್ ಸರಣಿಯಿಂದ ಸ್ಟಾರ್ ಪ್ಲೇಯರ್ಸ್ ಔಟ್

ಭಾರತಕ್ಕೆ ಶಾಕ್ ಮೇಲೆ ಶಾಕ್; ಟೆಸ್ಟ್ ಸರಣಿಯಿಂದ ಸ್ಟಾರ್ ಪ್ಲೇಯರ್ಸ್ ಔಟ್

ಬಾಂಗ್ಲಾದೇಶ ಪ್ರವಾಸದಲ್ಲಿರುವ ಟೀಮ್ ಇಂಡಿಯಾಕ್ಕೆ ಒಂದರ ಮೇಲೊಂದು ಆಘಾತ ಉಂಟಾಗುತ್ತಿದೆ. ರೋಹಿತ್ ಶರ್ಮಾ, ದೀಪಕ್ ಚಹರ್ & ಕುಲ್ದೀಪ್ ಗಾಯದ ಸಮಸ್ಯೆಯಿಂದ ಸೇನ್ ಬಾಂಗ್ಲಾ ವಿರುದ್ಧದ ತೃತೀಯ ಏಕದಿನ ಪಂದ್ಯದಿಂದ ಹೊರಬಿದ್ದಾಗಿದೆ. ಇದೀಗ ಇಂಜುರಿಯಿಂದಾಗಿ ಮೊಹಮ್ಮದ್ ಶಮಿ & ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಪಡೆದುಕೊಂಡಿರುವ ರವೀಂದ್ರ ಜಡೇಜಾ ಬಾಂಗ್ಲಾ ವಿರುದ್ಧದ ಟೆಸ್ಟ್​ಗೆ ಅಲಭ್ಯರಾಗಲಿದ್ದಾರಂತೆ.