ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್! ಯಾಕೆ..? ಯಾವಾಗ..?
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮುಂದಿನ ತಿಂಗಳು ಭಾರತ ಪ್ರವಾಸ ಕೈಗೊಳ್ತಿದ್ದಾರೆ. ವಾರ್ಷಿಕ ಶೃಂಗಸಭೆಯೊಂದ್ರಲ್ಲಿ ಭಾಗಿಯಾಗಲು ಡಿಸೆಂಬರ್ 6ರಂದು ಭಾರತಕ್ಕೆ ಬರೋ ಸಾಧ್ಯತೆ ಇದ್ದು, ಕೊರೋನಾ ಶುರುವಾದ ಬಳಿಕ ಪುಟಿನ್ರ 2ನೇ ವಿದೇಶ ಪ್ರವಾಸ ಇದಾಗಿದೆ.