ಭಾರತದ ಮುಂದಿನ ʻಮುಖ್ಯ ನ್ಯಾಯಮೂರ್ತಿʼಯನ್ನು ಹೆಸರಿಸುವಂತೆ ʻಯುಯು ಲಲಿತ್ʼಗೆ ಕೇಂದ್ರ ಸೂಚನೆ
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರಿಗೆ ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಕಾನೂನು ಸಚಿವಾಲಯ ಕೇಳಿದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ನವೆಂಬರ್ 8 ರಂದು ನಿವೃತ್ತರಾಗಲಿದ್ದಾರೆ.