ಭ್ರಷ್ಟಾಚಾರದ ಗಂಗೋತ್ರಿ ಅಂದ್ರೆ ಅದು ಕಾಂಗ್ರೆಸ್ : ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು ; ರಾಜ್ಯ ಸರ್ಕಾರದ ವಿರುದ್ಧ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಭ್ರಷ್ಟಾಚಾರದ ಗಂಗೋತ್ರಿ ಅಂದ್ರೆ ಅದು ಕಾಂಗ್ರೆಸ್, ಈಗ ಸೋಗಲಾಡಿತನ ಮಾಡುತ್ತಿದೆ.ಇವರು ಲೋಕಾಯಕ್ತ ಸಂಸ್ಥೆಯನ್ನೇ ಮುಚ್ಚಿದ ಪುಣ್ಯಾತ್ಮರು.