ಮಂಗಳೂರು: ಕೇಂದ್ರ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ

ಮಂಗಳೂರು: ಇಲ್ಲಿನ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಿರ್ಮಾಣವಾಗುತ್ತಿರುವ ಕೇಂದ್ರ ಮಾರುಕಟ್ಟೆಯ ನಿರ್ಮಾಣ ಕಾಮಗಾರಿಗೆ ಮಾ.5ರ ಭಾನುವಾರ ಸಂಜೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ.
ಈ ಸಂದರ್ಭದಲ್ಲಿ ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಪಾಲಿಕೆಯ ಕಾಪೋರೇಟರ್ ಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಇತರರು, ಸ್ಮಾರ್ಟ್ ಸಿಟಿ ಅಧಿಕಾರಿಗಳಾದ ಅರುಣ್ ಪ್ರಭಾ, ಲಿಂಗೇಗೌಡ ಇದ್ದರು.