ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಕ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್ ಅಶೋಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಹತ್ವದ ಬೆಳವಣಿಗೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್ ಅಶೋಕ್ ಅವರನ್ನು ನೇಮಿಸಲಾಗಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿ ಕಂದಾಯ ಸಚಿವ ಆರ್. ಅಶೋಕ್ ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸಚಿವ ಗೋಪಾಲಯ್ಯ ಉಸ್ತುವಾರಿ ಸಚಿವರಾಗಿದ್ದರು ಇದೀಗ ಆರ್ ಅಶೋಕ್ ಅವರನ್ನ ನೇಮಿಸಲಾಗಿದೆ.