ಮುಂಗಾರಿನಲ್ಲಿ ದೇಶದಲ್ಲಿ ಭಾರಿ ಮಳೆ ಸಂಭವ: ಹವಾಮಾನ ಇಲಾಖೆ ಮುನ್ಸೂಚನೆ

ಈ ಬಾರಿಯ ಮುಂಗಾರಿನಲ್ಲಿ ದೇಶದಲ್ಲಿ ಈ ಹಿಂದೆ ಊಹಿಸಿದಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ಹೇಳಿದೆ. 