ಮಣಿಪುರದಲ್ಲಿ ಬಿಜೆಪಿ ನಾಯಕ 'ಲೈಶ್ರಾಮ್ ರಮೇಶ್ವರ್ ಸಿಂಗ್' ಹತ್ಯೆ

ಮಣಿಪುರ : ಮಣಿಪುರದಲ್ಲಿ ಬಿಜೆಪಿ ನಾಯಕ ಮತ್ತು ಮಾಜಿ ಸೈನಿಕರ ಕೋಶದ ರಾಜ್ಯ ಸಂಚಾಲಕ ಎಲ್.ರಮೇಶ್ವರ್ ಸಿಂಗ್ ಅವ್ರನ್ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಈ ಕುರಿತು ಮಣಿಪುರ ಬಿಜೆಪಿ ಟ್ವಿಟ್ ಮಾಡಿದ್ದು, 'ಮಾಜಿ ಸೈನಿಕರ ಕೋಶದ ರಾಜ್ಯ ಸಂಚಾಲಕ ಎಲ್.ರಮೇಶ್ವರ್ ಸಿಂಗ್ ಅವರ ಹತ್ಯೆಯ ಸುದ್ದಿ ತಿಳಿದು ದುಃಖಿತನಾಗಿದ್ದೇವೆ.