ಮತ್ತೆ 'ಜೊತೆ ಜೊತೆಯಲಿ' ನಟ ಅನಿರುದ್ಧ್ -ಆರೂರು ಜಗದೀಶ್; ವಿವಾದ ಸುಖಾಂತ್ಯ
ಬೆಂಗಳೂರು: ಕಿರುತೆರೆ ನಿರ್ಮಾಪಕರು, ನಟ ಅನಿರುದ್ಧ್ ವಿವಾದ ಸುಖಾಂತ್ಯ ಕಂಡಿದೆ. ಅಸಮಾಧಾನ ಮರೆತು ಅನಿರುದ್ಧ್ ಮತ್ತು ನಿರ್ಮಾಪಕ, ನಿರ್ದೇಶಕ ಆರೂರು ಜಗದೀಶ್ ಒಂದಾಗಿದ್ದಾರೆ.
ಬೆಂಗಳೂರಿನಲ್ಲಿ ಹಿರಿಯರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ.
ನಿರ್ದೇಶಕ ಪಿ. ಶೇಷಾದ್ರಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಸಭೆಯಲ್ಲಿ ಅನಿರುದ್ಧ್, ಕಿರುತೆರೆ ನಿರ್ಮಾಪಕ ಆರೂರು ಜಗದೀಶ್, ಕಿರುತೆರೆ ನಿರ್ಮಾಪಕರು, ನಿರ್ದೇಶಕರು, ಕರ್ನಾಟಕ ಟೆಲಿವಿಜನ್ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಹೆಚ್ಚಿನ ಮಾಹಿತಿ ನಿರೀಕ