ಮಧುಗಿರಿ ಜೆಡಿಎಸ್ ಟಿಕೆಟ್; ಮೌನ ಮುರಿದ ಕುಮಾರಸ್ವಾಮಿ!
ಬೆಂಗಳೂರು: "ನನ್ನ ಮೇಲೆ ಮಧುಗಿರಿ ಋಣ ಇನ್ನೂ ಇದೆ. ಋಣ ಇನ್ನೂ ತೀರಿಸಿಲ್ಲ. ನಾನಿಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ, ವೀರಭದ್ರಯ್ಯಗೆ ಟಿಕೆಟ್ ತಪ್ಪಿಸುವ ವಿಚಾರ ಇಲ್ಲ" ಎಂದು ಮಾಜಿ ಮುಖ್ಯ
ಮಧುಗಿರಿ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಮೌನ ಮುರಿದಿದ್ದಾರೆ.
ಭಾನುವಾರ ಎಚ್. ಡಿ. ಕುಮಾರಸ್ವಾಮಿ ಕನಕಪುರ ತಾಲೂಕಿನ ಕಬ್ಬಾಳಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಜೆಡಿಎಸ್ ಕಾರ್ಯಕರ್ತರ ಜೊತೆ ಮಾತನಾಡಿದರು. ಆಗ ಕಾರ್ಯಕರ್ತರು ಮಧುಗಿರಿ ಕ್ಷೇತ್ರದ ವಿಚಾರ ಪ್ರಸ್ತಾಪಿಸಿದರು.
ಮಂತ್ರಿಆಗ ಮಾತನಾಡಿ ಕುಮಾರಸ್ವಾಮಿ, "ನನ್ನ್ ಮೇಲೆ ಮಧುಗಿರಿ ಋಣ ಇದೆ. ಸಮ್ಮಿಶ್ರ ಸರ್ಕಾರದಲ್ಲಿ ನನಗೆ ಕೆಲಸ ಮಾಡಲು ಬಿಡಲಿಲ್ಲ. ಅಲ್ಲಿ ಯಾರು ಉಸ್ತುವಾರಿ ಸಚಿವರು ಇದ್ದರು ಎಂಬುದು ಎಲ್ಲರಿಗೂ ತಿಳಿದಿದೆ. ಅಲ್ಲಿನ ಸಮಎಂ. ವೀರಭದ್ರಯ್ಯಗೆ ಟಿಕೆಟ್ ತಪ್ಪಿಸುವ ವಿಚಾರವಿಲ್ಲ. ಅವರೇ ಬಂದು ನಾನು ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಆರೋಗ್ಯ ಸರಿ ಇಲ್ಲ. ಪತ್ನಿ, ಮಕ್ಕಳು ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳುತ್ತಿದ್ದಾರೆ ಎಂದು ಹೇ
ಶಾಸಕರ ಘೋಷಣೆ ಮಧುಗಿರಿ ತಾಲೂಕಿನ ಸಿದ್ದಾಪುರ ಬಳಿಯ ವೇಣುಗೋಪಾಲ ದೇವಾಲಯದ ಬಳಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಜೆಡಿಎಸ್ ನಾಯಕ, ಶಾಸಕ ಎಂ. ವಿ. ವೀರಭದ್ರಯ್ಯ ಮಾತನಾಡಿ, "ನನಗೆ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿವೆ. ಆ ಕಾರಣದಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಕುಟುಂಬದವರು ಒತ್ತಡ ಹೇರುತ್ತಿದ್ದಾರೆ. ಈ ಎಲ್ಲಾ ಕಾರಣದಿಂದ ಚುನಾವಣೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ" ಎಂದು ಹೇಳಿದ್ದರು.
ಕಾರ್ಯಕರ್ತರ ಒತ್ತಡಕ್ಕೆ ಮಣಿದ ಬಳಿಕ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದ ಶಾಸಕರು, "ಕಾರ್ಯಕರ್ತರ ಪ್ರೀತಿ, ಅಭಿಮಾನಕ್ಕೆ ಬೆಲೆ ಕೊಡುತ್ತೇನೆ. ನಿಮ್ಮ ಶಕ್ತಿಯ ಬಗ್ಗೆ ನನಗೆ ಅರಿವಿದೆ. ನಿಮ್ಮ ಪ್ರೀತಿಗೆ ಚಿರ ಋಣಿಯಾಗಿದ್ದೇನೆ. ಆರೋಗ್ಯ ಸಮಸ್ಯೆ ಹೆಚ್ಚಾಗಿರುವುದರಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯಲು ಬಯಸಿದ್ದೇನೆ. ರಾಜಕೀಯ ಹೊರತುಪಡಿಸಿ ನಿಮ್ಮೊಂದಿಗೆ ಇದ್ದೇ ಇರುತ್ತೇನೆ" ಎಂದು ಸ್ಪಷ್ಟಪಡಿಸಿದ್ದರು.
ಳಿದ್ದಾರೆ. ಈ ಗೊಂದಲ ಏಕೆ ಆಯಿತು ಎಂದು ಗೊತ್ತಿಲ್ಲ. ಎಲ್ಲರನ್ನೂ ಒಂದುಗೂಡಿಸಿ ಸಮಸ್ಯೆ ಬಗೆರಿಸುತ್ತೇನೆ" ಎಂದು ಕುಮಾರಸ್ವಾಮಿ ಭರವಸೆ ನೀಡಿದರು.ಸ್ಯೆ ಬಗೆಹರಿಸುತ್ತೇನೆ" ಎಂದರು.