ಮಾಜಿ ಶಾಸಕಿ 'ಸುನೀತಾ ವೀರಪ್ಪ ಗೌಡ' ಕಾಂಗ್ರೆಸ್ ಸೇರ್ಪಡೆ

ಮಾಜಿ ಶಾಸಕಿ 'ಸುನೀತಾ ವೀರಪ್ಪ ಗೌಡ' ಕಾಂಗ್ರೆಸ್ ಸೇರ್ಪಡೆ

ಮೈಸೂರು : ಮೈಸೂರಿನಲ್ಲಿ ಮಾಜಿ ಶಾಸಕಿ ಸುನೀತಾ ವೀರಪ್ಪ ಗೌಡ ಕಾಂಗ್ರೆಸ್ಸೇರ್ಪಡೆಯಾಗಿದ್ದಾರೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮೈಸೂರಿನಲ್ಲಿ ಸುನೀತಾ ವೀರಪ್ಪಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಜೆಡಿಎಸ್ ಪಕ್ಷದಿಂದ ಟಿ. ನರಸೀಪುರ ಕ್ಷೇತ್ರದಿಂದ ಸುನೀತಾ ವೀರಪ್ಪಗೌಡ ಒಂದು ಬಾರಿ ಗೆಲುವು ಸಾಧಿಸಿದ್ದರು. ಇದೀಗ ಇಂದು ಮಾಜಿ ಶಾಸಕಿ ಸುನೀತಾ ವೀರಪ್ಪ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.