ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಅಖಂಡ ಶ್ರೀನಿವಾಸ ಮೂರ್ತಿ: ಚುನಾವಣಾ ಟಿಕೆಟ್‌ ಬಗ್ಗೆ ಚರ್ಚೆ

ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಅಖಂಡ ಶ್ರೀನಿವಾಸ ಮೂರ್ತಿ: ಚುನಾವಣಾ ಟಿಕೆಟ್‌ ಬಗ್ಗೆ ಚರ್ಚೆ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಅಖಂಡ ಶ್ರೀನಿವಾಸ ಮೂರ್ತಿ ಭೇಟಿ ನೀಡಿದ್ದಾರೆ, ಟಿಕೆಟ್‌ ಬಗ್ಗೆ ಸಿದ್ದರಾಮಯ್ಯ ಜತೆ ಅಖಂಡ ಶ್ರೀನಿವಾಸ ಮೂರ್ತಿ ಚರ್ಚೆ ನಡೆಸಿದ್ದಾರೆ.

ಬೆಂಗಳೂರಿನ ಮಾಜಿ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಭೇಟಿ ನೀಡಿದ್ದಾರೆ.

ಮುಂದಿನ ವಿಧಾನ ಸಭೆ ಚುನಾವಣೆ ಹಿನ್ನೆಲೆ ಮೊದಲ ಕಾಂಗ್ರೆಸ್‌ ಪಟ್ಟಿಯಲ್ಲಿ ಟಿಕೆಟ್‌ ಘೋಷಣೆ ಮಾಡದೇ ಪೆಂಡಿಂಗ್‌ ಇಡಲಾಗಿದೆ. ಈ ನಿಟ್ಟಿನಲ್ಲಿ 2 ಕಾಂಗ್ರೆಸ್‌ ಪಟ್ಟಿಯಲ್ಲಿ ಮತ್ತೆ ಟಿಕೆಟ್‌ ನೀಡುವುದಕ್ಕಾಗಿ ಮತ್ತೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಅಖಂಡ ಶ್ರೀನಿವಾಸ ಮೂರ್ತಿ,ಪುಲಿಕೇಶಿ ನಗರದ ಶಾಸಕರು ಸಿದ್ದರಾಮಯ್ಯ ಅವರನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿನಿಂದ ಯಾರಿಗೆಲ್ಲ ಚುನಾವಣಾ ಟಿಕೆಟ್‌ ನೀಡುತ್ತದೆ ಅನ್ನೋದನ್ನು ಕಾದು ನೋಡಬೇಕಾಗಿದೆ.