ಮಾರ್ಚ್‌ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?

ಮಾರ್ಚ್‌ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?

ರ್ಷದ ಎರಡು ತಿಂಗಳುಗಳು ಈಗಾಗಲೇ ಕಳೆದಿದೆ. ಈಗ ಫೆಬ್ರವರಿ ತಿಂಗಳು ಕೊನೆಯಾಗಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಹೊಸ ತಿಂಗಳ ಸ್ವಾಗತಕ್ಕೆ ನಾವು ಸಿದ್ಧವಾಗಿದ್ದೇವೆ. ಅಂದ ಹಾಗೆ ಈ ತಿಂಗಳು 28 ದಿನಗಳು ಮಾತ್ರ ಇದೆ. ಈ ತಿಂಗಳಲ್ಲಿ ಎಲ್‌ಪಿಜಿ ದರ ಸೇರಿದಂತೆ ಹಲವಾರು ಹಣಕಾಸು ಸಂಬಂಧಿತ ಬದಲಾವಣೆಗಳು ಆಗಲಿದೆ.

ಹೊಸ ತಿಂಗಳಿನಲ್ಲಿ ಆಗುವ ಈ ಬದಲಾವಣೆಗಳು ಖಚಿತವಾಗಿಯೂ ನಿಮ್ಮ ವೈಯಕ್ತಿಕ ಹಣಕಾಸಿನ ಮೇಲೆ ಪರಿಣಾಮ ಉಂಟು ಮಾಡಲಿದೆ.

ಪ್ರಮುಖವಾಗಿ ಹೊಸ ತಿಂಗಳ ಮೊದಲ ದಿನವೇ ಎಲ್‌ಪಿಜಿ ಸಂಸ್ಥೆಗಳು ಎಲ್‌ಪಿಜಿ ದರ ಪರಿಷ್ಕರಣೆ ಮಾಡಲಿದೆ. ಬ್ಯಾಂಕಿಂಗ್, ಹಣಕಾಸು ಮತ್ತು ಇತರೆ ಸೆಕ್ಟರ್‌ಗಳಲ್ಲಿ ಮಾರ್ಚ್ 1ರಿಂದ ಹಲವಾರು ಬದಲಾವಣೆಗಳು ಆಗಲಿದೆ. ಈ ಹೊಸ ಬದಲಾವಣೆಗಳು ನಮ್ಮ ದಿನನಿತ್ಯದ ವಹಿವಾಟಿನ ಮೇಲೆ ಪ್ರಭಾವ ಬೀರಲಿದೆ. ಎಲ್‌ಪಿಜಿ ದರ ಏರಿಕೆ ಮಾತ್ರವಲ್ಲದೆ ಸಾಲವು ದುಬಾರಿಯಾಗಲಿದೆ. ಈ ಬಗ್ಗೆ ಅಧಿಕ ಮಾಹಿತಿ ಇಲ್ಲಿದೆ ಮುಂದೆ ಓದಿ