ಮೀಸಲಾತಿ ಘೋಷಿಸಿದರೆ ಸನ್ಮಾನ, ಇಲ್ಲವಾದರೆ ಮುತ್ತಿಗೆ: ಬಸವಜಯ ಶ್ರೀ

ಮೀಸಲಾತಿ ಘೋಷಿಸಿದರೆ ಸನ್ಮಾನ, ಇಲ್ಲವಾದರೆ ಮುತ್ತಿಗೆ: ಬಸವಜಯ ಶ್ರೀ

ಮಧ್ಯಂತರ ವರದಿ ಸಲ್ಲಿಕೆ ಆಗಿರುವುದು ಖುಷಿ ತಂದಿದೆ. ಮಧ್ಯಂತರ ವರದಿನೋ. ಪೂರ್ಣ ವರದಿನೋ ಸಿಎಂ ಕ್ಯಾಬಿನೆಟ್​ನಲ್ಲಿ ಅನುಮೋದನೆ ಮಾಡಬೇಕು, ಮುಖ್ಯಮಂತ್ರಿಯವರು ವರದಿಯನ್ನ ಪಡೆದುಕೊಂಡು ಮೀಸಲಾತಿ ಘೋಷಣೆ ಮಾಡಬೇಕು. ಮುಖ್ಯಮಂತ್ರಿ ಮೇಲೆ ನಮಗೆ ಭರವಸೆ ಇದೆ, ಮೀಸಲಾತಿ ಘೋಷಣೆ ಮಾಡುತ್ತಾರೆ. ಪಾದಯಾತ್ರೆಗೂ ಮುನ್ನ ಸಭೆ ಮಾಡಿದ್ದೇವೆ, ಘೋಷಣೆ ಮಾಡಿದರೆ ಸನ್ಮಾನ ಮಾಡುತ್ತೇವೆ, ಇಲ್ಲವಾದರೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.