ಮುನವಳ್ಳಿ ಗ್ರಾಮಕ್ಕೆ ಆಗಮಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶಿಗ್ಗಾಂವಿ- ಶಿಗ್ಗಾಂವಿ ತಾಲೂಕಿನ ಮುನವಳ್ಳಿ ಗ್ರಾಮಕ್ಕೆ ಆಗಮಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುನವಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶಾಹಿ ಎಕ್ಸ್ಪೋರ್ಟ್ಸ್ ಲಿಮಿಟೆಡ್ ಕಂಪನಿಯ ಸಿದ್ದ ಉಡುಪು ನಿರ್ಮಾಣ ಘಟಕದ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.