ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ | CM Bommai
ಬೆಂಗಳೂರು : ಸಮಾಜವಾಸಮಾಜವಾದಿ ಪಕ್ಷದ ವರಿಷ್ಠರು ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಮುಲಾಯಂ ಸಿಂಗ್ ಯಾದವ್ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಟ್ವೀಟ್ ಮೂಲಕ ಸೂಚಿಸಿದ್ದಾರೆ.