ಮೆಕ್ಕಾಗೆ ಭೇಟಿ ನೀಡಿದ ಶಾರುಖ್ ಖಾನ್

ಮೆಕ್ಕಾಗೆ ಭೇಟಿ ನೀಡಿದ ಶಾರುಖ್ ಖಾನ್

ನಟ ಶಾರುಖ್ ಖಾನ್ ಅವರು ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ದೊಡ್ಡ ಬ್ರೇಕ್ ಪಡೆದ ನಂತರದಲ್ಲಿ ಅವರು ಮರಳಿ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಇನ್ನು ಮುಸ್ಲಿಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾಗೆ ಶಾರುಖ್ ಖಾನ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ‘ಶಾರುಖ್​ಗೆ ಅಲ್ಲಾ ಒಳ್ಳೆಯದು ಮಾಡಲಿ’ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ.