ಯತ್ನಾಳ್‌ಗೆ ನೋಟಿಸ್ ಜಾರಿ..!

ಯತ್ನಾಳ್‌ಗೆ ನೋಟಿಸ್ ಜಾರಿ..!

ಬೆಂಗಳೂರು: ಪಕ್ಷಕ್ಕೆ ಡ್ಯಾಮೇಜ್ ಮಾಡುವ ಹೇಳಿಕೆ ನೀಡಿದ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವ ವಿಚಾರದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಸ್ಪಷ್ಟಪಡಿಸಿರುವ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಯತ್ನಾಳ್ ಹೈಕಮಾಂಡ್ ನೋಟಿಸ್‌ಗೆ 7 ದಿನಗಳಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಸರ್ಕಾರದ ವಿರುದ್ಧ ಹಾಗೂ ಪಕ್ಷದ ಹಿರಿಯ ನಾಯಕರ ಬಗ್ಗೆ ಮಾತನಾಡದಂತೆ ವಾರ್ನಿಂಗ್ ನೀಡಲಾಗಿದೆಯಂತೆ.