ಯಲಹಂಕ ಶಾಸಕರ ಹತ್ಯೆಗೆ ಸ್ಕೆಚ್ ವಿಚಾರ ನನಗೆ ಮಾಹಿತಿ ಇಲ್ಲ- ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ ಹತ್ಯೆಗೆ ಸ್ಕೆಚ್ ವಿಚಾರ ನಂಗೆ ಆ ಬಗ್ಗೆ ಮಾಹಿತಿಯಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಮಾಹಿತಿ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಸ್ವತಃ ಶಾಸಕ ವಿಶ್ವನಾಥ ಅವರ ಜೊತೆಗೂ ಮಾತನಾಡುತ್ತೇನೆ. ಅದರ ಅಧಾರದ ಮೇಲೆ ಏನು ಕಾನೂನು ಕ್ರಮ ಕೈಗೊಳ್ಳಬೇಕು ಅದನ್ನು ಕೈಗೊಳ್ಳುತ್ತೆವೆ ಎಂದರು.