ರಚಿತಾ ರಾಮ್ ಪಾಕಿಸ್ತಾನಕ್ಕೆ ಹೋಗೆಂದು ಕಿಡಿಕಾರಿದ ನೆಟ್ಟಿಗರು; ಯಾಕೆ ಗೊತ್ತೆ ?

'ಕ್ರಾಂತಿ' ಚಿತ್ರ ಇದೇ ಗಣರಾಜ್ಯೋತ್ಸವದ ದಿನದಂದು ಬಿಡುಗಡೆಯಾಗುತ್ತಿರುವ ಕಾರಣ ಚಿತ್ರದ ಬಿಡುಗಡೆ ಕುರಿತು ಮಾತನಾಡಿದ ರಚಿತಾ 'ಇಷ್ಟು ವರ್ಷ ಜ.26 ಅಂತಂದ್ರೆ ರಿಪಬ್ಲಿಕ್ ಡೇ. ಆದರೆ ಈ ವರ್ಷ ಗಣರಾಜ್ಯೋತ್ಸವ ಅನ್ನೋದನ್ನು ಮರೆತು ಬರೀ ಕ್ರಾಂತಿ ಉತ್ಸವ ಅಷ್ಟೇ" ಎಂದು ಹೇಳಿಕೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ' ಥೂ ನೀವೆಲ್ಲ ಭಾರತೀಯರಾ? ನೀವೆಲ್ಲಾ ಇಲ್ಲಿ ಇರಬೇಡಿ, ಪಾಕಿಸ್ತಾನಕ್ಕೆ ಹೋಗಿ. ಅಲ್ಲೇ ಕ್ರಾಂತಿ ಉತ್ಸವ ಮಾಡಿ ಎಂದು ಕಿಡಿಕಾರಿದ್ದಾರೆ.